admin
May 20, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಸೋಂಕಿಗಿಂತ ಜನ ಭಯದಿಂದಲೇ ಸಾಯುತಿದ್ದಾರೆ ಎಂದು ಬಸವಕೇಂದ್ರದ ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಅಭಿಪ್ರಾಯಪಟ್ಟರು. ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ಸೇವಾ ಭಾರತಿ, ಕೋವಿಡ್...