admin
June 25, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಆರಂಭದಿಂದಲೂ ಶಿವಮೊಗ್ಗ, ಭದ್ರಾವತಿಯಲ್ಲಿ ಕೊರೊನಾ ಸೋಂಕು ಅಧಿಕ ಪ್ರಮಾಣದಲ್ಲಿ ದಾಖಲಾಗುತ್ತಿದೆ. ಸೋಂಕು ಇಳಿಮುಖಗೊಳ್ಳುತ್ತಿರುವ ಕಾಲದಲ್ಲೂ ಈ ಎರಡು ತಾಲೂಕುಗಳ ಹೊರತು ಬೇರೆಡೆ ಪಾಸಿಟಿವ್ ಸಂಖ್ಯೆ ಒಂದಂಕಿಗೆ ಇಳಿದಿದೆ....