admin
May 19, 2021
ಸುದ್ದಿ ಕಣಜ.ಕಾಂ ಬೆಂಗಳೂರು: ಕೋವಿಡ್ ಹಿನ್ನೆಲೆ ರಾಜ್ಯದಾದ್ಯಂತ ವಿಧಿಸಲಾಗಿರುವ ಕಠಿಣ ಕ್ರಮಗಳಿಂದಾಗಿ ಜನಸಾಮಾನ್ಯರಿಗೆ ಭಾರಿ ತೊಂದರೆ ಆಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸಪೋರ್ಟ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. READ |...