admin
May 12, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಗುರುವಾರದಿಂದ ಭಾನುವಾರದವರೆಗೆ ಲಾಕ್ ಡೌನ್ ಘೋಷಿಸಿದ್ದು, ಈ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. https://www.suddikanaja.com/2021/05/11/shivamogga-city-complete-lockdown-for-four-days/...