admin
January 14, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಅಂತೂ ಬಹು ದಿನಗಳಿಂದ ಕಾಯುತ್ತಿದ್ದ ಗಳಿಗೆ ಬಂದಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಕಾಯಿಲೆಗೆ ವಿರುದ್ಧ ಹೋರಾಡಬಲ್ಲ ಲಸಿಕೆ ಕೈಸೇರಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹೊಸ ವರ್ಷಕ್ಕೆ...