Breaking Point Taluk ಇಂದಿನಿಂದ 3 ದಿನ ಪಟಾಕಿ ಮಾರಾಟಕ್ಕೆ ಅವಕಾಶ admin November 13, 2020 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಮಾರ್ಗಸೂಚಿ ಅನ್ವಯ ಮೂರು ದಿನಗಳ ರಾಜ್ಯದಲ್ಲಿ ಪಟಾಕಿ ಮಾರಾಟ ಮಾಡಲು ಅವಕಾಶ ನೀಡಿದೆ. ಅದರನ್ವಯ ಪ್ರತಿ ವರ್ಷದಂತೆ ಈ ಸಲವೂ […]