Police raid | ರಾಗಿಗುಡ್ಡ, ಚನ್ನಮುಂಬಾಪುರ ಭಾಗದಲ್ಲಿ ಪೊಲೀಸರ ದಿಢೀರ್ ದಾಳಿ, 11 ಪ್ರಕರಣಗಳು ದಾಖಲು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶನಿವಾರ ರಾತ್ರಿ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಢೀರ್ ದಾಳಿ‌ ನಡೆಸಿ 11 ಲಘು ಪ್ರಕರಣಗಳನ್ನು ದಾಖಲಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಅಭಯ್ ಪ್ರಕಾಶ್ ಸೋಮನಾಳ್ […]

Police Suspend | ಆಯನೂರಿನ ಬ್ಯಾರ್ ಕ್ಯಾಶಿಯರ್ ಮರ್ಡರ್ ಕೇಸ್, ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಆಯನೂರಿನ ಬಾರ್ ಕ್ಯಾಶಿಯರ್ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, 112 ವಾಹನದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ […]

Arrest | ಗಾಂಧಿ ನಗರದ ಮನೆಯಲ್ಲಿ ಚಿನ್ನ ಸರ ಕದ್ದಿದ್ದ ಆರೋಪಿ ಅರೆಸ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮನೆಯಲ್ಲಿಟ್ಟಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ನವುಲೆ ಗ್ರಾಮದ ಬಿ.ಚೇತನ್(32) ಎಂಬಾತನನ್ನು ಬಂಧಿಸಲಾಯಿತು. ಅಂದಾಜು 3.40 ಲಕ್ಷ ರೂ. ಮೌಲ್ಯದ 68 ಗ್ರಾಂ ತೂಕದ […]

Accident | ದಿಬ್ಬಣಕ್ಕೆ ಹೊರಟಿದ್ದ ಆಟೋಗೆ ಭೀಕರ ಅಪಘಾತ, ಒಬ್ಬ ಸಾವು

ಸುದ್ದಿ ಕಣಜ.ಕಾಂ ಶಿಕಾರಿಪುರ SHIKARIPURA: ತೊಟ್ಟಿಲುಶಾಸ್ತ್ರಕ್ಕೆ ಹೊರಟಿದ್ದ ದಿಬ್ಬಣದ ಆಟೋಗೆ ಗುರುವಾರ ರಾತ್ರಿ ಬೊಲೆರೋ ಡಿಕ್ಕಿ ಹೊಡೆದಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ತಾಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. […]

Murder | ಬಾರ್ ಕ್ಯಾಶಿಯರ್’ಗೆ ಚಾಕು ಇರಿದು ಕೊಲೆ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆಯನೂರಿನಲ್ಲಿರುವ ಬಾರ್’ನಲ್ಲಿ ಕ್ಯಾಶಿಯರ್ ಒಬ್ಬನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸಚಿನ್ (27) ಮೃತ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ಚಾಕುದಿಂದ ಚುಚ್ಚಿದ್ದು ತೀವ್ರ […]

Arrest | ಶಿವಮೊಗ್ಗದಲ್ಲಿ ಯಾಮಾರಿಸಿ ಮೊಬೈಲ್ ಕದಿಯುತ್ತಿದ್ದ ಗ್ಯಾಂಗ್ ಬೇಧಿಸಿದ ಪೊಲೀಸ್, ಲಕ್ಷಾಂತರ ಮೌಲ್ಯದ ಮೊಬೈಲ್’ಗಳು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದಲ್ಲಿ ಜನರನ್ನು ಯಾಮಾರಿಸಿ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಗ್ಯಾಂಗ್ ಅನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಸಫಲರಾಗಿದ್ದಾರೆ. ಸ್ವಾಮಿ ವಿವೇಕಾನಂದ ಬಡಾವಣೆಯ ಮೊಬೈಲ್ ಕಳ್ಳತನ ಪ್ರಕರಣ ಬೇಧಿಸಲು ಹೋದಾಗ ಗ್ಯಾಂಗ್ […]

Arrest | ತಮ್ಮ ಮನೆಯಲ್ಲೇ ಕಳ್ಳತನ ಮಾಡಿದ ಸೊಸೆ ಈಗ ಪೊಲೀಸರ ಅತಿಥಿ, ಕಳ್ಳತನ ಮಾಡಿದ್ದೆಷ್ಟು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತಮ್ಮ ಮನೆಯಲ್ಲೇ ಚಿನ್ನಾಭರಣ, ನಗದು ಹಣ ಕಳ್ಳತನ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸೊಸೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಳಲಕೊಪ್ಪ ಗ್ರಾಮದ ನಿವಾಸಿ ಆರ್.ಹೇಮಾವತಿ(23), ಸತೀಶ್(22) ಎಂಬುವವರನ್ನು ಬಂಧಿಸಲಾಗಿದೆ. […]

Raid on spa | ಶಿವಮೊಗ್ಗದ‌ ಸ್ಪಾ ಒಂದರಲ್ಲಿ‌ ವೇಶ್ಯಾವಾಟಿಕೆ, ಇಬ್ಬರ ಬಂಧನ, 6 ಯುವತಿಯರ ರಕ್ಷಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುವೆಂಪು ರಸ್ತೆ(Kuvempu Road)ಯ ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಸ್ಪಾ ಮಾಲೀಕರನ್ನು ಬಂಧಿಸಿ, ಆರು ಜನ […]

Death | ಸಾವು, ಬದುಕಿನ ನಡುವೆ ಹೋರಾಡಿದರೂ ಬದುಕದ ಅಕ್ಷತಾ

ಸುದ್ದಿ‌ ಕಣಜ.ಕಾಂ ಸೊರಬ SORAB: ತಾಲೂಕಿನ ತಲ್ಲೂರು (Talluru) ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಹಾವು ಕಡಿದು (Snake bite) ಮೃತಪಟ್ಟಿದ್ದಾಳೆ. ಪಿಯುಸಿ ವಿದ್ಯಾರ್ಥಿನಿ (PUC student) ಅಕ್ಷತಾ(17) ಮೃತಳು. ತಮ್ಮ ಮನೆಯಲ್ಲಿ ಕುಟುಂಬದೊಂದಿಗೆ ಮಲಗಿದ್ದಾಗ ಭಾನುವಾರ […]

Person death | ಗೋವಿಂದಪುರ ಆಶ್ರಯ ಬಡಾವಣೆಯಲ್ಲಿ ವ್ಯಕ್ತಿ ಸಾವು

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಗೋವಿಂದಪುರ(Govindapur)ದಲ್ಲಿ‌ ವ್ಯಕ್ತಿಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ನಿವಾಸಿ ಗುರುಮೂರ್ತಿ(30-35) ಎಂಬಾತನು ಮೃತಪಟ್ಟಿದ್ದಾನೆ. ರಾಡ್ ಮೈಮೇಲೆ ಬಿದ್ದು ಸಾವು ಗೋವಿಂದಪುರ ಬಡಾವಣೆಯಲ್ಲಿ ಆಶ್ರಯ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕೆ ಅಗತ್ಯವಿರುವ […]

error: Content is protected !!