Akhilesh Hr
December 6, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇಬ್ಬರು ವಿದ್ಯಾರ್ಥಿನಿಯರು ಕಾಲೇಜು ಕಟ್ಟಡದಿಂದ ಕೆಳಗೆ ಜಿಗಿದ ಎರಡು ಪ್ರತ್ಯೇಕ ಘಟನೆಗಳು ನಗರದಲ್ಲಿ ಮಂಗಳವಾರ ನಡೆದಿವೆ. ಅದರಲ್ಲಿ ಒಬ್ಬ ವಿದ್ಯಾರ್ಥಿನಿ ಮೃತಪಟ್ಟಿದ್ದು, ಮತ್ತೊಬ್ಬಳ ಸ್ಥಿತಿ ಚಿಂತಾಜನಕವಾಗಿದೆ....