Breaking Point Shivamogga Punith Rajkumar Fans | ಶಿವಮೊಗ್ಗದ ಯುವಕರಿಂದ ಬೆಂಗಳೂರಿನ ಅಪ್ಪು ಸಮಾಧಿವರೆಗೆ ಸೈಕಲ್ ಜಾಥಾ, ಕಾರಣವೇನು? Akhilesh Hr February 11, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ಸಾಮಾಜಿಕ ಆಸಕ್ತಿಯನ್ನಿಟ್ಟುಕೊಂಡು ಸೈಕಲ್ ಜಾಥಾವನ್ನು ಇಬ್ಬರು ಉತ್ಸಾಹಿ ಹಾಗೂ ಅಪ್ಪು ಅಭಿಮಾನಿಗಳು ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಹಮ್ಮಿಕೊಂಡಿದ್ದಾರೆ ಎಂದು ಅಪ್ಪು ಅಭಿಮಾನಿಗಳಾದ […]