ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಬಹು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಭದ್ರಾ ಮೇಲ್ದಂಡೆ ಯೋಜನೆ(upper bhadra project)ಯನ್ನು ಪೂರ್ಣಗೊಳಿಸಲು ಇರಬಹುದಾದ ಅಡ್ಡಿ ಆತಂಕಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಖ್ಯಮಂತ್ರಿ ಜತೆ ಚರ್ಚಿಸಿ, ತ್ವರಿತಗತಿಯಲ್ಲಿ […]