Akhilesh Hr
July 12, 2022
ಸುದ್ದಿ ಕಣಜ.ಕಾಂ | DISTRICT | POLITICAL NEWS ಶಿವಮೊಗ್ಗ: ದಾವಣಗೆರೆಯಲ್ಲಿ ಆಗಸ್ಟ್ 3ರಂದು ನಡೆಯಲಿರುವ ಸಿದ್ಧರಾಮೋತ್ಸವ(Siddaramotsava)ಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಸುಮಾರು 30,000 ಜನ ತೆರಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...