admin
July 27, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: 2021-22ನೇ ಸಾಲಿನ ಡೇ-ನಲ್ಮ್ ಯೋಜನೆಯ ಎಸ್.ಇ.ಪಿ ಉಪ ಘಟಕದಡಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪಿಯಲ್ಲಿ ಬರುವ ಬಿಪಿಎಲ್ ಕುಟುಂಬದವರಿಗೆ ಸ್ವಂತ ಉದ್ದಿಮೆ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. READ...