admin
July 17, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಸರಕು ಸಾಗಾಣಿಕೆ ವಾಹನಗಳಲ್ಲಿ ಕೃಷಿ ಪರಿಕರಗಳನ್ನಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುವವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ 2020 ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ...