ಕಂಟೈನ್ಮೆಂಟ್ ಜೋನ್‍ಗಳಲ್ಲಿ ಟಫ್ ರೂಲ್ಸ್ ಜಾರಿ, 10ಕ್ಕಿಂತ ಹೆಚ್ಚು ಪಾಸಿಟಿವ್ ಇದ್ದ ಪ್ರದೇಶದಿಂದ ಸಂಚಾರವೇ ನಿರ್ಬಂಧ, ನಕಲಿ ವೈದ್ಯರ ವಿರುದ್ಧ ಖಡಕ್ ಕ್ರಮ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಪ್ರಕರಣಗಳು 10ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು. https://www.suddikanaja.com/2021/05/27/police-complaint-against-violation-rule-in-containment-zone/ […]

BREAKING NEWS | ಕಂಟೈನ್ಮೆಂಟ್ ಜೋನ್ ನಿಯಮ ಉಲ್ಲಂಘಿಸಿದರೆ ಪೊಲೀಸರಿಗೆ ದೂರು!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಂಟೈನ್ಮೆಂಟ್ ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ಮೊಬೈಲ್‍ನಲ್ಲಿ ಛಾಯಾಚಿತ್ರ ಅಥವಾ ವಿಡಿಯೋ ತೆಗೆದು ಪೊಲೀಸರಿಗೆ ದೂರು ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ತಾಲೂಕು ಅಧಿಕಾರಿಗಳೊಂದಿಗೆ ಗುರುವಾರ ನಡೆದ ವಿಡಿಯೋ ಸಂವಾದದಲ್ಲಿ […]

ಬ್ಲ್ಯಾಕ್ ಫಂಗಸ್ ಹರಡುವಿಕೆ ತಡೆಗೆ ಶಿವಮೊಗ್ಗ ಸಿದ್ಧ, ಡಿಸಿ ನೀಡಿರುವ ನಿರ್ದೇಶನಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ರೋಗ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದರ ತಡೆಗೆ ಮಾರ್ಗಸೂಚಿ ಹೊರಡಿಸಿದೆ. ಅದನ್ನು ಅನುಸರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. https://www.suddikanaja.com/2021/05/16/aware-of-black-fungus/ […]

ಶಿವಮೊಗ್ಗ ನಗರದಲ್ಲಿ 4 ದಿನ ಸಂಪೂರ್ಣ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ಈಗ ಜಾರಿಯಲ್ಲಿರುವ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. READ | ಶಿವಮೊಗ್ಗ ನಗರ 4 ದಿನ […]

BREAKING NEWS | ಜಿಲ್ಲಾಡಳಿತ ಶಾಕ್, ಇಂದಿನಿಂದ ಫಸ್ಟ್ ಡೋಸ್ ಕೊರೊನಾ‌ ಲಸಿಕೆ ಸ್ಥಗಿತ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಪಡೆಯುವುದಕ್ಕೆ ಜನ ಕೇಂದ್ರಗಳಿಗೆ ದಾಂಗುಡಿ ಇಡುತ್ತಿರುವಾಗಲೇ ಜಿಲ್ಲಾಡಳಿತ‌ ಶಾಕ್ ನೀಡಿದೆ. READ | ಹೋಮ್‌ ಐಸೋಲೇಷನ್ ನಲ್ಲಿದ್ದ ಪೊಲೀಸ್ ಸಿಬ್ಬಂದಿ ಯ ಬಲಿ‌ ಪಡೆದ ಕೊರೊನಾ, […]

ಭದ್ರಾವತಿ, ತೀರ್ಥಹಳ್ಳಿಯಲ್ಲಿ ಮಂದಗತಿಯ ಮತದಾನ, ಬೆಳಗ್ಗೆ 11 ಗಂಟೆಯವರೆಗೆ ಆದ ಮತದಾನವೆಷ್ಟು ಗೊತ್ತಾ?

ಸುದ್ದಿ ಕಣಜ.ಕಾಂ ಭದ್ರಾವತಿ: ಭದ್ರಾವತಿ ನಗರ ಸಭೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಮತದಾನ ಆರಂಭವಾಗಿದೆ. ಆದರೆ, ಬೆಳಗ್ಗೆ ಮತಗಟ್ಟೆಗಳ ಕಡೆಗೆ ಬರುವವರ ಸಂಖ್ಯೆ ಕಡಿಮೆ‌ ಇದೆ. ಭದ್ರಾವತಿಯಲ್ಲಿ ಬೆಳಗ್ಗೆ 10 ಗಂಟೆಯವರೆಗೆ ಕೇವಲ ಶೇ.10ರಷ್ಟು […]

ನೈಟ್, ವೀಕೆಂಡ್ ಕರ್ಫ್ಯೂ ಏನಿರುತ್ತೆ, ಏನಿರಲ್ಲ, ಮದ್ವೆ ಮಾಡಬಹುದಾ, ನೈಟ್ ಡ್ಯೂಟಿ ಏನು ಕಥೆ, ಎಲ್ಲ ಪ್ರಶ್ನೆಗೂ ಡಿಸಿ ಉತ್ತರಿಸಿದ್ದಾರೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಗ್ಗೆ 6 ರಿಂದ ರಾತ್ರಿ 9ರ ವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ […]

ಪ್ರತಿ ದಿನ ರಾತ್ರಿ 9 ಗಂಟೆಗೆ ಶಿವಮೊಗ್ಗ ಬಂದ್, 144 ಜಾರಿ, ಹುಷಾರ್ ಉಲ್ಲಂಘಿಸಿದರೆ ಬೀಳುತ್ತೆ ಕೇಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಏಪ್ರಿಲ್ 21ರಿಂದಲೇ ಅನ್ವಯವಾಗುವಂತೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ಕಫ್ರ್ಯೂ ಜಾರಿಗೊಂಡಿದೆ. ಈ ಅವಧಿಯಲ್ಲಿ ಯಾವುದೇ ಚಟುವಟಿಕಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. […]

ವಾರದಿಂದ ಏರುತ್ತಿದೆ ಕೊರೊನಾ, ಈ ನಿಯಮ ಪಾಲಿಸಿದಿದ್ದರೆ ಬೀಳುತ್ತೆ ದಂಡ, ಜಿಲ್ಲಾಡಳಿತ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಒಂದು ವಾರದಿಂದ ಕೋವಿಡ್ ಪಾಸಿಟಿವ್ ಸಂಖ್ಯೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. VIDEO REPORT ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯ ಬಳಿಕ […]

ಬಿಪಿಎಲ್ ಕಾರ್ಡ್ ಪಡೆಯಲು ಯಾರು ಅರ್ಹರು?, ಅನರ್ಹರು ಕಾರ್ಡ್ ಹಿಂದಿರುಗಿಸಲು ಡಿಸಿ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲವು ಅನರ್ಹ ಕುಟುಂಬಗಳ ಸದಸ್ಯರು ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿದ್ದು, ಅವುಗಳನ್ನು ಕೂಡಲೇ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪಡಿತರ ಚೀಟಿದಾರರಿಗೆ ಖಡಕ್ […]

error: Content is protected !!