Akhilesh Hr
July 11, 2022
ಸುದ್ದಿ ಕಣಜ.ಕಾಂ | DISTRICT | SCHOOL HOLIDAY ಶಿವಮೊಗ್ಗ: ಜಿಲ್ಲೆಯ ಹಲವೆಡೆ ನಿರಂತರ ಮಳೆ ಸುರಿಯುತಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜುಲೈ 12ರಂದು ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ...