ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕೈಗಾರಿಕೀಕರಣ, ನಗರೀಕರಣ ಹಾಗೂ ಆಧುನೀಕರಣದಿಂದಾಗಿ ಇ-ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿದೆ. ಅನೇಕ ವಿಕೋಪಗಳು, ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯವು ಮನುಷ್ಯ ಜೀವನ ದುಸ್ತರ ಮಾಡಿದೆ. ದೆಹಲಿಯಲ್ಲಿ ಒಂದು ಮಗು ದಿನಕ್ಕೆ […]