Breaking Point Shivamogga City ದೇವಾಂಗ ಸಮಾಜಕ್ಕೆ ಮೀಸಲಾತಿ ಕಲ್ಪಿಸಿ, 15 ದಿನಗಳಲ್ಲಿ ಸಮೀಕ್ಷೆ ನಡೆಸದಿದ್ದರೆ ಬೀದಿಗಿಳಿದು ಹೋರಾಟ admin February 9, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ದೇವಾಂಗ ಸಮಾಜಕ್ಕೆ ಮೀಸಲಾತಿ ಸೌಲಭ್ಯ ನೀಡಬೇಕು. ಅದಕ್ಕಾಗಿ ಅಗತ್ಯವಿರುವ ಸಮೀಕ್ಷೆ ನಡೆಸಿ, ವರದಿ ಅನ್ವಯ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ದೇವಾಂಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಈಸೂರು […]