ಬೆಳ್ಳಂಬೆಳಗ್ಗೆ ಪಾಲಿಕೆ ರೇಡ್, ಎಲ್ಲೆಲ್ಲಿ ನಡೀತು ಪರಿಶೀಲನೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶುಕ್ರವಾರ ಬೆಳಗ್ಗೆ 6.30ಕ್ಕೆ ಮಹಾನಗರ ಪಾಲಿಕೆ ಆರೋಗ್ಯ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ನೇತೃತ್ವದಲ್ಲಿ ಅಧಿಕಾರಿಗಳು ನಗರದ ವಿವಿಧೆಡೆ ದಾಳಿ ನಡೆಸಿ ಪರಿಶೀಲಿಸಿದರು. ಇದನ್ನೂ ಓದಿ…

View More ಬೆಳ್ಳಂಬೆಳಗ್ಗೆ ಪಾಲಿಕೆ ರೇಡ್, ಎಲ್ಲೆಲ್ಲಿ ನಡೀತು ಪರಿಶೀಲನೆ?