Akhilesh Hr
November 16, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಕ್ಕಳಲ್ಲಿ ಕಂಡುಬರುವ ಅತಿಸಾರ ಬೇಧಿಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಕೂಡಲೇ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,...