Akhilesh Hr
May 26, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02ನೇ ವರ್ಷದ ಡಿಪ್ಲೊಮಾ...