Breaking Point Shivamogga Illegal sand | ಅಕ್ರಮ ಮರಳು ದಂಧೆ ನಿಯಂತ್ರಣಕ್ಕೆ ಡಿಸಿ ಖಡಕ್ ವಾರ್ನಿಂಗ್, ಜಿಲ್ಲಾಧಿಕಾರಿ ನೀಡಿದ ಎಚ್ಚರಿಕೆಗಳೇನು? Akhilesh Hr July 5, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತೀರ್ಥಹಳ್ಳಿ (thirthahalli) ತಾಲೂಕಿನ ಮಹಿಷಿ (mahishi) ಮತ್ತು ಮಂಡಗದ್ದೆ (mandagadde) ಸೇರಿದಂತೆ ಜಿಲ್ಲೆಯ ಹಲವು ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ […]