Akhilesh Hr
July 7, 2022
ಸುದ್ದಿ ಕಣಜ.ಕಾಂ | KARNATAKA | POLITICAL NEWS ಶಿವಮೊಗ್ಗ: ಶಾಸಕ ಕೆ.ಎಸ್.ಈಶ್ವರಪ್ಪ ಅವರು ಸಿದ್ಧರಾಮೋತ್ಸವದ (Sidharamotsava) ಬಗ್ಗೆ ಟೀಕಾಪ್ರಹಾರ ಮುಂದುವರಿಸಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮೋತ್ಸವದ ಬಳಿಕ ಕಾಂಗ್ರೆಸ್ ಇಬ್ಭಾಗವಾಗಲಿದೆ....