ಮೋಟರ್ ಆನ್ ಮಾಡಲು ಹೋಗಿ ಕರೆಂಟ್ ಶಾಕ್, ಮಹಿಳೆ ಸಾವು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೋಟರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜೈಲು ರಸ್ತೆಯ ಮನೆಯೊಂದರಲ್ಲಿ ಘಟನೆ ನಡೆದಿದ್ದು, ಸುಮಾ (29) ಎಂಬುವವರು ಮೃತಪಟ್ಟಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎನ್.ಟಿ.ರಸ್ತೆಯಲ್ಲಿ ಮಹಿಳೆ ಕೊಲೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಎನ್.ಟಿ.ರಸ್ತೆಯಲ್ಲಿರುವ ಗಾಜನೂರು ಕಡೆ ಹೋಗುವ ಬಸ್ ನಿಲ್ದಾಣದ ಸಮೀಪ ಮಹಿಳೆಯೊಬ್ಬರ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಹಾಕಿ ಕೊಲೆ ಮಾಡಲಾಗಿದೆ. READ | ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು […]

ಪಟಾಕಿ ಹಾರಿಸಿದ ನಾಲ್ವರು ಯುವಕರ ಮೇಲೆ ಬಿತ್ತು ಕೇಸ್, ಕಾರಣವೇನು ಗೊತ್ತಾ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಪಟಾಕಿ ಹಾರಿಸಿದ ನಾಲ್ವರು ಯುವಕರ ಮೇಲೆ ಲಾಕ್ ಡೌನ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. READ | ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾ ಆರ್ಭಟ, 15 ಜನರ ಸಾವು, ತಾಲೂಕುವಾರು ಮಾಹಿತಿ […]

ಶಿವಮೊಗ್ಗ ಸೂಪರ್ ಮಾರ್ಕೆಟ್‍ನಲ್ಲಿ ಮಧುಗಿರಿ ಮೂಲದ ವ್ಯಕ್ತಿಯಿಂದ ಕಳ್ಳತನ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸೂಪರ್ ಮಾರ್ಕೆಟ್ ವೊಂದರಲ್ಲಿ ಕಳವು ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧುಗಿರಿ ತಾಲೂಕಿನ ಉದಯ್ ಕುಮಾರ್ (29) ಎಂಬಾತನೇ ಬಂಧಿತ ಆರೋಪಿ. ಈತನನ್ನು ನ್ಯಾಯಾಂಗ […]

ಇಬ್ಬರು ಅರೆಸ್ಟ್, 31 ಗ್ಯಾಸ್ ಸಿಲಿಂಡರ್ ಜಪ್ತಿ, ಕಾರಣವೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಎರಡು ಕಡೆ ದಾಳಿ ನಡೆಸಿರುವ ದೊಡ್ಡಪೇಟೆ ಠಾಣೆ ಪೊಲೀಸರು ಒಟ್ಟು 31 ಗ್ಯಾಸ್ ವಶಕ್ಕೆ ಪಡೆದು, ಅಕ್ರಮವಾಗಿ ಡಂಪಿಂಗ್ ಮತ್ತು ರೀಫಿಲ್ಲಿಂಗ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಣ್ಣಾನಗರದ […]

ಪಾರ್ಕಿಂಗ್‍ಗಾಗಿ ಕಿರಿಕ್, ಮೂಗೇ ಕಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಾರು ಪಾರ್ಕಿಂಗ್ ವಿಚಾರದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಟೆಕ್ಕಿಯೊಬ್ಬ ಮೂಗನ್ನೇ ಕಚ್ಚಿ ಕತ್ತರಿಸಿದ ಘಟನೆ ಸಂಭವಿಸಿದೆ. ನಿಂತಿದ್ದ ಲಾರಿಗೆ ಬೆಂಕಿ, ಅದೃಷ್ಟವಷಾತ್ ಪಾರಾದ ಚಾಲಕ ವಿನೋಬನಗರದ ಪ್ರಿಯದರ್ಶಿನಿ […]

error: Content is protected !!