admin
July 15, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೋಟರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜೈಲು ರಸ್ತೆಯ ಮನೆಯೊಂದರಲ್ಲಿ ಘಟನೆ ನಡೆದಿದ್ದು, ಸುಮಾ (29) ಎಂಬುವವರು ಮೃತಪಟ್ಟಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...