Akhilesh Hr
December 4, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಖ್ಯಾತ ಮಕ್ಕಳ ತಜ್ಞ, ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ಡಾ.ಧನಂಜಯ ಸರ್ಜಿ ಅವರು ಅಪಾರ ಅಭಿಮಾನಿಗಳು, ಹಿತೈಷಿಗಳು ಹಾಗೂ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು....