admin
March 2, 2021
ಸುದ್ದಿ ಕಣಜ.ಕಾಂ ಶಂಕರಘಟ್ಟ(ಭದ್ರಾವತಿ): ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಾರ್ಚ್ 3ರಂದು ನಡೆಯಲಿರುವ ವಿಶ್ವ ವನ್ಯಜೀವಿ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ವನ್ಯಜೀವಿ ಛಾಯಚಿತ್ರಗರರಾದ ಕೃಪಾಕರ್ ಮತ್ತು ಸೇನಾನಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ....