ಸುದ್ದಿ ಕಣಜ.ಕಾಂ ಶಿವಮೊಗ್ಗ: ಬೇರು ಹುಳುಗಳು ಅಡಿಕೆ ಕೃಷಿ ಪರಿಸರದಲ್ಲಿನ ದೀರ್ಘಕಾಲಿಕ ಕೀಟಗಳಾಗಿದ್ದು, ರೈತರಿಗೆ ಇವುಗಳ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ನವುಲೆಯಲ್ಲಿರುವ ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ನಾಗರಾಜಪ್ಪ ಅಡಿವಪ್ಪರ್ ನೀಡಿದ್ದಾರೆ. https://www.suddikanaja.com/2020/12/21/health-insurance-to-memcos-members-shivamogga/ […]