Akhilesh Hr
January 28, 2024
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2022ರಿಂದ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಡಾ.ಆರ್.ಸೆಲ್ವಮಣಿ ಅವರು ವರ್ಗಾವಣೆಗೊಂಡಿದ್ದಾರೆ. ತೆರವಾದ ಸ್ಥಾನಕ್ಕೆ ಗುರುದತ್ತ ಹೆಗಡೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಡಾ.ಆರ್.ಸೆಲ್ವಮಣಿ ಅವರು...