Akhilesh Hr
November 26, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಾದ್ಯಂತ ಫ್ರೂಟ್ಸ್ ನೋಂದಣಿ (FRUITS Registration) ಅಭಿಯಾನ ಹಮ್ಮಿಕೊಂಡಿದ್ದು, ರೈತರು ತಮ್ಮ ಜಮೀನಿನ ಎಲ್ಲ ಪಹಣಿಗಳಿಗೆ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರ...