ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2023-24ನೇ ಸಾಲಿನ ಮುಂಗಾರಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ (paddy) ಖರೀದಿದಲು ರೈತರ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ. ನ.15 ರಿಂದ ಹೆಸರನ್ನು […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (shriram sena pramod muthalik) ಅವರು ನಗರದ ರಾಗಿಗುಡ್ಡಕ್ಕೆ (Ragigudda) ಭೇಟಿ ನೀಡುವ ಉದ್ದೇಶದಿಂದ ಶಿವಮೊಗ್ಗ(shimoga)ಕ್ಕೆ ಬರುತ್ತಿರುವಾಗಲೇ ಅವರನ್ನು ತಡೆದು ವಾಪಸ್ ಕಳುಹಿಸಿದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಗಿಗುಡ್ಡದಲ್ಲಿ (Ragigudda) ನಿಷೇಧಾಜ್ಞೆಯನ್ನು ಅ.8ರಿಂದ ಮುಂದಿನ ಆದೇಶದವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಆದೇಶಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ ಇರುವುದರಿಂದ ಶಿವಮೊಗ್ಗದ ರಾಗಿಗುಡ್ಡ, ಶಾಂತಿನಗರ ವ್ಯಾಪ್ತಿಯನ್ನು ಹೊರತುಪಡಿಸಿ, […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಲಸಿಕಾ ವಂಚಿತ ಮಕ್ಕಳು ಮತ್ತು ಗರ್ಭಿಣಿಯರನ್ನು ಗುರುತಿಸಿ ಲಸಿಕೆ ಹಾಕಬೇಕು. ಮೀಸಲ್ಸ್ ರುಬೆಲ್ಲಾ ರೋಗವನ್ನು ನಿರ್ಮೂಲನೆ ಮಾಡಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ರಾಗಿಗುಡ್ಡದಲ್ಲಿ (Ragigudda stone pelting case) ಭಾನುವಾರ ಸಂಭವಿಸಿದ ಕಲ್ಲು ತೂರಾಟದ ಬೆನ್ನಲ್ಲೇ ಈ ಪ್ರದೇಶಕ್ಕೆ ಮಾತ್ರ ಅನ್ವಯವಾಗುವಂತೆ ಸೆಕ್ಷನ್ 144 (ನಿಷೇಧಾಜ್ಞೆ) ಹೇರಲಾಗಿತ್ತು. ಅದನ್ನು ಇಡೀ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ (Eid milad) ಪ್ರಯುಕ್ತ ಅ.1ರಂದು ಮೆರವಣಿಗೆಯು ನಗರದ ವಿವಿಧ ಭಾಗದಲ್ಲಿ ಸಾಗಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರ ಸುಗಮಗೊಳಿಸುವ ಸಲುವಾಗಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದಲ್ಲಿ ಪ್ರತಿಷ್ಠಾಪಿಸಿರುವ ಓಂ ಗಣಪತಿ (On Ganapathi) ವಿಸರ್ಜನಾ ಮೆರವಣಿಗೆಯು ಸೆ.30ರಂದು ನಡೆಯಲಿದ್ದು, ಈ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರ ಸುಗಮಗೊಳಿಸುವ ಸಲುವಾಗಿ ಕೆಳಕಂಡ ಸ್ಥಳಗಳಲ್ಲಿ ವಾಹನ ಸಂಚಾರ […]
ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ಅಧ್ಯಕ್ಷತೆಯಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 328 ಅಹವಾಲುಗಳನ್ನು ಜನರಿಂದ ಸ್ವೀಕರಿಸಲಾಗಿದೆ. ಕಂದಾಯ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಹಿಂದೂ ಮಹಾಸಭಾ ಗಣಪತಿ (hindu mahasabha Ganesh) ಯನ್ನು ಸೆ.28ರಂದು ಮೆರವಣಿಗೆಯ ಮೂಲಕ ವಿಸರ್ಜನೆ ಮಾಡುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ತಾತ್ಕಾಲಿಕ ಅಧಿಸೂಚನೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIIVAMOGGA: ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ನೇತೃತ್ವದಲ್ಲಿ ಸೆ.25ರ ಬೆಳಗ್ಗೆ 10.30ರಿಂದ ನಗರದ […]