Akhilesh Hr
May 9, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGGA: ಮಸ್ಟರಿಂಗ್ ಕೇಂದ್ರಕ್ಕೆ ಮದ್ಯಪಾನ ಮಾಡಿ ಆಗಮಿಸಿದ ಇಬ್ಬರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಮಂಗಳವಾರ ಆದೇಶಿಸಿದ್ದಾರೆ. ಎಚ್.ಎಸ್.ರುದ್ರಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಮಸ್ಟರಿಂಗ್...