Akhilesh Hr
February 5, 2023
ಸುದ್ದಿ ಕಣಜ.ಕಾಂ ಸಾಗರ SAGAR: ಸಾಗರ ನಗರದಲ್ಲಿ ಪ್ರಸಿದ್ಧ ಮಾರಿಕಾಂಬ ಜಾತ್ರಾ ಮಹೋತ್ಸವ(Marikamba Jatre)ವು ಫೆ.7 ರಿಂದ ಫೆ.15 ರವರೆಗೆ ನಡೆಯಲಿದ್ದು ವಾಹನ ನಿಲುಗಡೆ ನಿಷೇಧ ಹಾಗೂ ಪಾರ್ಕಿಂಗ್ ವ್ಯವಸ್ಥೆಗಾಗಿ ಜಿಲ್ಲಾಧಿಕಾರಿ...