Breaking Point ಶ್ರೀ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ, ಮಾಜಿ ಸಿಎಂ ಯಡಿಯೂರಪ್ಪ ಸಂತಾಪ admin September 25, 2021 0 ಸುದ್ದಿ ಕಣಜ.ಕಾಂ | KARNATAKA | RELIGIOUS ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಕುಪ್ಪೂರು ಗದ್ದುಗೆ ಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಶನಿವಾರ ಲಿಂಗೈಕ್ಯರಾಗಿದ್ದಾರೆ. ಶ್ರೀಗಳಿಗೆ 47 ವರ್ಷ ವಯಸ್ಸಾಗಿತ್ತು. […]