Akhilesh Hr
August 24, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಒದಗಿಸುತ್ತಿರುವ ಶುದ್ಧ ಕುಡಿಯುವ ನೀರಿನ ಗುಣಮಟ್ಟವನ್ನು (drinking water quality test) ಪರೀಕ್ಷಿಸಿ, ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ...