ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ […]