Breaking Point Shivamogga City ಡಿಸಿ ಕಚೇರಿಯಲ್ಲಿ ಇ-ಆಫೀಸ್ ವ್ಯವಸ್ಥೆ, ‘ಕಂದಾಯ’ ನಿರ್ವಹಣೆಯಲ್ಲಿ ಶಿವಮೊಗ್ಗ ರಾಜ್ಯಕ್ಕೆ ಫಸ್ಟ್, ಜನರ ಅಲೆದಾಟಕ್ಕೆ ಬೀಳಲಿದೆ ಬ್ರೇಕ್ admin September 16, 2021 0 ಸುದ್ದಿ ಕಣಜ.ಕಾಂ | DISTRICT | REVENUE ಶಿವಮೊಗ್ಗ: ಕಂದಾಯ ಇಲಾಖೆಯ ವಿವಿಧ ಕಡತಗಳ ಶೀಘ್ರ ವಿಲೇವಾರಿ ರ‍್ಯಾಂಕಿಂಗ್ ನಲ್ಲಿ ಆಗಸ್ಟ್ ತಿಂಗಳಿನಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ. ಭೂ ಪರಿವರ್ತನೆ […]