Breaking Point Taluk Ban | ಈಯರ್ ಬಡ್ಸ್ ಸೇರಿದಂತೆ 15ಕ್ಕೂ ಹೆಚ್ಚು ಸಾಮಗ್ರಿಗಳಲ್ಲಿ ಪ್ಲಾಸ್ಟಿಕ್ ಬ್ಯಾನ್! Akhilesh Hr December 9, 2022 0 ಸುದ್ದಿ ಕಣಜ.ಕಾಂ ಶಿರಾಳಕೊಪ್ಪ SHIRALAKOPPA: ಈಯರ್ ಬಡ್ಸ್ ಸೇರಿದಂತೆ 15ಕ್ಕೂ ಹೆಚ್ಚು ಸಾಮಗ್ರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ ಎಂದು ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಎಸ್.ಡೊಳ್ಳೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು […]