Akhilesh Hr
November 19, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಎಜುಕೇಶಣ್ ಫಂಡ್ ನೀಡುವುದಾಗಿ ನಂಬಿಸಿ ಹಂತ ಹಂತವಾಗಿ 12.28 ಲಕ್ಷ ರೂಪಾಯಿ ಮೋಸ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಭದ್ರಾವತಿಯ ಮಹಿಳೆಯೊಬ್ಬರು ಮೋಸ ಹೋಗಿದ್ದಾರೆ....