ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವಿವಿಧ ಬಗೆಯ ಕೇಕ್ ತಯಾರಿಕೆ (Cake making) ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯ (Keladi […]