Breaking Point Taluk Elephant capture | ತೀರ್ಥಹಳ್ಳಿಯಲ್ಲಿ ಕಾಡಾನೆಯನ್ನು ಸೆರೆಹಿಡಿದ್ದಿದ್ದೇ ಒಂದು ರೋಚಕ ಕಥೆ, 8-9 ದಿನಗಳ ಕಾರ್ಯಾಚರಣೆ ಹೇಗಿತ್ತು? Akhilesh Hr March 31, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬಳಿ ಕಾಣಿಸಿಕೊಂಡಿದ್ದ ಕಾಡಾನೆಯನ್ನು ಸಕ್ರೆಬೈಲು ಆನೆಬಿಡಾರದ ಸಾಕಾನೆಗಳ ತಂಡವು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ 8-9 ದಿನಗಳಿಂದ ನಿರಂತರವಾಗಿ ನಡೆದಿದ್ದ ಆನೆ ಹಿಡಿಯುವ ಕಾರ್ಯಾಚರಣೆ ಕೊನೆಗೂ […]