Akhilesh Hr
October 15, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿರುವ ದಸರಾ ಉತ್ಸವದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಸಕ್ರೆಬೈಲಿನ ಆನೆಬಿಡಾರದ ಮೂರು ಆನೆಗಳು ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗುವುದು ವಿಶೇಷ ಆಕರ್ಷಣೆಯಾಗಿದೆ...