Breaking Point Shivamogga ED Raid | ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಮನೆಗಳ ಮೇಲೆ ಇ.ಡಿ ದಾಳಿ Akhilesh Hr October 5, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿರುವ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ (R.M. Manjunath gowda) ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು […]