Breaking Point Karnataka Ethanol Energy | ಶಿವಮೊಗ್ಗದಲ್ಲಿ ಎಥೆನಾಲ್ ಉತ್ಪಾದನೆಗೆ ವಿಫುಲ ಅವಕಾಶ, ಆಗುಂಬೆಯಲ್ಲಿ ಟನಲ್ ನಿರ್ಮಾಣ, ಗಡ್ಕರಿ ಹೇಳಿದ್ದೇನು? Akhilesh Hr February 23, 2024 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪೆಟ್ರೋಲ್, ಡೀಸೆಲ್ ಬೆಲೆಗೆ ಹೋಲಿಸಿದರೆ ಎಥೆನಾಲ್ ಕಡಿಮೆ ದರದಲ್ಲಿ ದೊರಕುತ್ತದೆ. ಎಥೆನಾಲ್, ಗ್ರೀನ್ ಹೈಡ್ರೋಜನ್, ಎಲೆಕ್ಟ್ರಿಕಲ್ ವಾಹನಗಳು ಸೇರಿದಂತೆ ಜೈವಿಕ ಇಂಧನ ನಮ್ಮ ಮುಂದಿನ ಭವಿಷ್ಯವಾಗಿದೆ. ಜಿಲ್ಲೆಯಲ್ಲಿ ಎಥೆನಾಲ್ […]