Breaking Point Shivamogga City ಶಿವಮೊಗ್ಗ ವಿಮಾನ ನಿಲ್ದಾಣ ಬಳಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ, ಪೂರೈಕೆ ಎಲ್ಲಿಗೆ? admin March 9, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಬಳಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ. ಸ್ಫೋಟಕ ತುಂಬಿದ ಎರಡು ವಾಹನಗಳು ಕಂಡುಬಂದಿದ್ದೇ ತಕ್ಷಣ ತುಂಗಾನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಂತರ, ಬೆಂಗಳೂರಿನಿಂದ […]