admin
March 9, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಬಳಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ. ಸ್ಫೋಟಕ ತುಂಬಿದ ಎರಡು ವಾಹನಗಳು ಕಂಡುಬಂದಿದ್ದೇ ತಕ್ಷಣ ತುಂಗಾನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ....