Akhilesh Hr
November 28, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತಂತ್ರಜ್ಞಾನ ಬೆಳೆದಂತೆ ಎಲ್ಲರನ್ನೂ ಮುಜುಗರಕ್ಕೀಡು ಮಾಡುವ ಘಟನೆಗಳು ನಿರಂತರ ಸುದ್ದಿಯಾಗುತ್ತಲೇ ಇದೆ. ಅದರಲ್ಲೂ ಫೇಸ್ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ ತೇಜೋವಧೆ ಮಾಡುತ್ತಿರುವ ಘಟನೆಗಳಿಗೆ ಲೆಕ್ಕವೇ...