ಸುದ್ದಿ ಕಣಜ.ಕಾಂ | DISTRICT | AGRICULTURE ಶಿವಮೊಗ್ಗ: ಕಳಪೆ ಗುಣಮಟ್ಟದ ರಸಗೊಬ್ಬರವನ್ನು ಪೂರೈಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಆದೇಶಿಸಿದರು. ಅವರು ಸೋಮವಾರ ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕು ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೇ ನಕಲಿ ರಾಸಾಯನಿಕ ಗೊಬ್ಬರ ಮಾರಾಟ ಮಾಡುತ್ತಿರುವುದು ಅಥವಾ ನೇರವಾಗಿ ರೈತರ ಜಮೀನಿಗೆ ಪೂರೈಕೆ ಮಾಡುತ್ತಿದ್ದಲ್ಲಿ ತಕ್ಷಣ ದೂರು ನೀಡುವಂತೆ ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. […]