Akhilesh Hr
March 21, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆ ಮೇರೆಗೆ ಪಿಸಿ & ಪಿಎನ್ಡಿಟಿ ಕಾಯ್ದೆಯ ಅನ್ವಯ ಡಿಐಎಂಸಿ ತಂಡವು ಸಾಗರದ ಚಾಮರಾಜಪೇಟೆಯ ಸಂಜೀವಿನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ...