Breaking Point ಕೋವಿಡ್ ಹಿನ್ನೆಲೆ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಸ್ಥಗಿತ, ಯಾರಿಗೆ ಅನ್ವಯವಾಗಲಿದೆ ಆದೇಶ admin June 5, 2021 0 ಸುದ್ದಿ ಕಣಜ.ಕಾಂ ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ಲಭ್ಯವಿರುವ ತುಟ್ಟಿ ಭತ್ಯೆ (ಡಿಎ) ದರಗಳನ್ನು ಜೂನ್ 2021ರ ವರೆಗೆ ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಯುಜಿಸಿ, ಐಸಿಎಆರ್, ಎಐಸಿಟಿಇ ವೇತನ ಶ್ರೇಣಿಗಳ ನೌಕರರು […]