Akhilesh Hr
July 3, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ದರೋಡೆ, ಕೊಲೆ ಯತ್ನ, ಎನ್.ಡಿ.ಪಿಎಸ್ ಕಾಯ್ದೆ (NDPS Act) ಸೇರಿದಂತೆ ಹಲವು ಗಂಭೀರ ಪ್ರಕರಣಗಳ ಆರೋಪಿ ತಲೆಮರೆಸಿಕೊಂಡಿದ್ದು ಆತನನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆಗೆ...